Asianet Suvarna News Asianet Suvarna News

ಕೋಟಿಗೊಬ್ಬ 3: ಪ್ರಸನ್ನ ಚಿತ್ರಮಂದಿರದಲ್ಲಿ ಫಸ್ಟ್‌ ಶೋ ರದ್ದು!

Oct 14, 2021, 10:13 AM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ಅದ್ಧೂರಿ ಬಿಡುಗಡೆಗೆ ರೆಡಿಯಾಗಿತ್ತು. ಆದರೆ ಇಂದು ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಫಸ್ಟ್‌ ಡೇ, ಫ್ಯಾನ್‌ ಶೋ ಕ್ಯಾನ್ಸಲ್ ಮಾಡಲಾಗಿದೆ. ಬೆಳ್ಳಂ ಬೆಳಗ್ಗೆ ಚಿತ್ರಮಂದಿರದ ಮುಂದೆ ಹಾಜರ್ ಆಗಿರುವ ಅಭಿಮಾನಿಗಳು ಬೇಸರ ವ್ಯಕ್ತ ಪಡಿಸಿದ್ದಾರೆ. 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗುತ್ತಿರುವ ಕೋಟಿಗೊಬ್ಬ 3 ನೀವು ನೋಡೋಕೆ ರೆಡಿ ನಾ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment