ಸರ್ಕಾರಿ ಆಸ್ಪತ್ರೆಗಳ ಬಳಿ 'ಶ್ವಾಸ' ಸೇವೆ ಲಭ್ಯ; ನಟ ಭುವನ್, ನಟಿ ಹರ್ಷಿಕಾ ಸಮಾಜ ಸೇವೆ!
ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಆಕ್ಸಿಜನ್ ಬೆಡ್ ಸಿಗದೇ ಜನರು ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದಾರೆ. ಬೆಂಗಳೂರಿನ ಜನರು ಎದುರಿಸುತ್ತಿರುವ ಕಷ್ಟವನ್ನು ನೋಡಲಾಗದ ನಟ ಭುವನ್ ಹಾಗೂ ನಟಿ ಹರ್ಷಿಕಾ ಎರಡು ಬಸ್ ಆಕ್ಸಿಜನ್ ಕಾನ್ಸಟ್ರೇಟರ್ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment