ಚಿತ್ರಮಂದಿರಗಳಲ್ಲಿ 100% ಸೀಟು; ಸಿನಿಮಾ ರಿಲೀಸ್‌ಗಳ ಲಿಸ್ಟ್ ಇಲ್ಲಿದೆ!
ಕರ್ನಾಟಕದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಕಡಿಮೆ ಆಗುತ್ತಿರುವ ಬೆನ್ನಲ್ಲೇ ಚಿತ್ರಮಂದಿರಗಳಿಗೆ 100% ಸೀಟಿಂಗ್ ಅವಕಾಶ ನೀಡಲಾಗಿದೆ. ಇದರ ಬೆನ್ನಲೆ ಸಾಲು ಸಾಲಾಗಿ ಕನ್ನಡ ಸಿನಿಮಾಗಳ ಅನೌನ್ಸ್ ಡೇಟ್ ರಿವೀಲ್ ಮಾಡಿದ್ದಾರೆ. ಭಜರಂಗಿ 2, ನಿನ್ನ ಸನಿಹಕ, ಸಲಗ, ಕೋಟಿಗೊಬ್ಬ 3....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment