ರಾ ರಾ ರಕ್ಕಮ ಹಾಡಿಗೆ ಹೆಜ್ಜೆ ಹಾಕಿದ ಬಿಗ್ ಬಾಸ್ ರಾಜೀವ್‌ ಮತ್ತು ಪತ್ನಿ!

ಸಿಸಿಎಲ್ ಆಟಗಾರ ಕಮ್ ಬಿಗ್ ಬಾಸ್ ಸ್ಪರ್ಧಿ ರಾಜೀವ್‌ ಮತ್ತು ಪತ್ನಿ ರೇಶ್ಮಾ ಮೊದಲ ಬಾರಿ ಒಟ್ಟಿಗೆ ಡ್ಯಾನ್ಸ್‌ ಮಾಡಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ ಹಾಡಿಗೆ ಡ್ಯಾನ್ಸ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಇಬ್ಬರು ಮ್ಯಾಚಿಂಗ್ ಔಟ್‌ಫಿಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. 

Share this Video
  • FB
  • Linkdin
  • Whatsapp

ಸಿಸಿಎಲ್ ಆಟಗಾರ ಕಮ್ ಬಿಗ್ ಬಾಸ್ ಸ್ಪರ್ಧಿ ರಾಜೀವ್‌ ಮತ್ತು ಪತ್ನಿ ರೇಶ್ಮಾ ಮೊದಲ ಬಾರಿ ಒಟ್ಟಿಗೆ ಡ್ಯಾನ್ಸ್‌ ಮಾಡಿದ್ದಾರೆ. ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ರಾ ರಾ ರಕ್ಕಮ ಹಾಡಿಗೆ ಡ್ಯಾನ್ಸ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ. ಇಬ್ಬರು ಮ್ಯಾಚಿಂಗ್ ಔಟ್‌ಫಿಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video