ಸ್ಪೆಷಲ್ ಸಾಂಗ್‌ನಲ್ಲಿ ಕಾಣಿಸಿಕೊಳ್ಳಲಿರೋ ಜಾಕ್ವೆಲಿನ್; 14 ಭಾಷೆಯಲ್ಲಿ 'ವಿಕ್ರಾಂತ್ ರೋಣ'!
ಬಾಲಿವುಡ್ ಚೆಲುವೆ ಜಾಕ್ವೆಲಿನ್ ಫರ್ನಾಂಡಿಸ್ ಕರ್ನಾಟಕಕ್ಕೆ ಆಗಮಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದಲ್ಲಿ ಸ್ಪೆಷಲ್ ಹಾಡಿಗೆ ಸಖತ್ ಸ್ಪೆಷಲ್ ಹೆಜ್ಜೆಗಳನ್ನು ಹಾಕುತ್ತಿರುವ ಲಂಕೆಯ ಚೆಲುವೆ ವಿಡಿಯೋ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment