ಡ್ರಗ್ಸ್ ಮಾಫಿಯಾ: ಸ್ಯಾಂಡಲ್‌ವುಡ್ ಸ್ಟಾರ್ ದಂಪತಿಗೆ ಸಿಸಿಬಿ ಶಾಕ್..!
ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ-ಹೊಸ ಬೆಳವಣಿಗೆಗಳು ಬೆಳಕಿಗೆ ಬರುತ್ತಿವೆ.
ಬೆಂಗಳೂರು, (ಸೆ.15): ಸ್ಯಾಂಡಲ್‌ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಹೊಸ-ಹೊಸ ಬೆಳವಣಿಗೆಗಳು ಆಗುತ್ತಿವೆ.
ಡ್ರಗ್ಸ್ ಮಾಫಿಯಾ ಸಂಪೂರ್ಣ ಚಿತ್ರಣ
ಇದಕ್ಕೆ ಪೂರಕವೆಂಬಂತೆ ಸಿಸಿಬಿ, ಸ್ಯಾಂಡಲ್‌ವುಡ್ ಸ್ಟಾರ್ ದಂಪತಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆ ಹಾಜರಾಗಬೇಕೆಂದು ಸೂಚಿಸಿದೆ.