ಧೂಳ್ ಎಬ್ಬಿಸಿದ ಒಡೆಯನ ಟಪ್ಪಾಂಗುಚ್ಚಿ ಸಾಂಗ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಂದು ದಾಖಲೆ ಮಾಡಿದ್ದಾರೆ. ಒಡೆಯ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದೆ. ಹಾಡು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.  ರಿಲೀಸ್ ಆಗಿ ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೇ ಹಿಟ್ಸ್ ಬಂದಿದೆ.  ಇಷ್ಟು ಕ್ರೇಜ್ ಹುಟ್ಟಿಸಿರುವ ಈ ಹಾಡು ಯುಟ್ಯೂಬ್ ನಲ್ಲಿ ಟ್ರೆಂಡಿಂಗ್‌ನಲ್ಲಿದೆ.  ಹೇಗಿದೆ ಹಾಡು ಇಲ್ಲಿದೆ ನೋಡಿ.  

Share this Video
  • FB
  • Linkdin
  • Whatsapp

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೊಂದು ದಾಖಲೆ ಮಾಡಿದ್ದಾರೆ. ಒಡೆಯ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಆಗಿದೆ. ಹಾಡು ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ರಿಲೀಸ್ ಆಗಿ ಕೆಲವೇ ಗಂಟೆಗಳಲ್ಲಿ ಲಕ್ಷಗಟ್ಟಲೇ ಹಿಟ್ಸ್ ಬಂದಿದೆ. ಇಷ್ಟು ಕ್ರೇಜ್ ಹುಟ್ಟಿಸಿರುವ ಈ ಹಾಡು ಯುಟ್ಯೂಬ್ ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಹೇಗಿದೆ ಹಾಡು ಇಲ್ಲಿದೆ ನೋಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸುದ್ದಿಗಾಗಿ Entertainment | Cinema Hungama | Sandalwood ಕ್ಲಿಕ್ ಮಾಡಿ 

Related Video