ಹಿಂದೆಂದೂ ನೋಡಿರದ ಇಲ್ಲಿಯವರೆಗೆ ಕೇಳಿರದ ಡಿಫರೆಂಟ್ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿನ ದಿನಗಳಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಇತ್ತೀಚಿಗಷ್ಟೇ ಕೀನ್ಯಾ ಪ್ರವಾಸ ಮುಗಿಸಿ ಬಂದಿರೋ ದಚ್ಚು ಉತ್ತರ ಪ್ರದೇಶದಲ್ಲಿ ರಾಬರ್ಟ್ ಸಿನಿಮಾ ಚಿತ್ರೀಕರಣ ಮಾಡ್ತಿದ್ದಾರೆ. ಇಷ್ಟೆಲ್ಲಾ ಶೆಡ್ಯೂಲ್ ಮಧ್ಯೆ  ಕುಚಿಕೂ ಗೆಳೆಯ ಸೃಜನ್ ಲೋಕೇಶ್ ಸಿನಿಮಾ ಎಲ್ಲಿದ್ದೇ ಇಲ್ಲಿತನಕ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಸುವರ್ಣ ನ್ಯೂಸ್ ಜೊತೆ ಕೂಲ್ ಆ್ಯಂಡ್ ಕಾಮ್ ಆಗಿ ಮಾತನಾಡಿದ್ದಾರೆ. ಹಿಂದೆಂದೂ ನೋಡಿರದ ರೀತಿಯಲ್ಲಿ ದಚ್ಚು ಮಾತನಾಡಿದ್ದಾರೆ ನೋಡಿ.  

Share this Video
  • FB
  • Linkdin
  • Whatsapp

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿನ ದಿನಗಳಲ್ಲಿ ಸಖತ್ ಬ್ಯುಸಿ ಆಗಿದ್ದಾರೆ. ಇತ್ತೀಚಿಗಷ್ಟೇ ಕೀನ್ಯಾ ಪ್ರವಾಸ ಮುಗಿಸಿ ಬಂದಿರೋ ದಚ್ಚು ಉತ್ತರ ಪ್ರದೇಶದಲ್ಲಿ ರಾಬರ್ಟ್ ಸಿನಿಮಾ ಚಿತ್ರೀಕರಣ ಮಾಡ್ತಿದ್ದಾರೆ. ಇಷ್ಟೆಲ್ಲಾ ಶೆಡ್ಯೂಲ್ ಮಧ್ಯೆ ಕುಚಿಕೂ ಗೆಳೆಯ ಸೃಜನ್ ಲೋಕೇಶ್ ಸಿನಿಮಾ ಎಲ್ಲಿದ್ದೇ ಇಲ್ಲಿತನಕ ಸಿನಿಮಾ ವೀಕ್ಷಿಸಲು ಆಗಮಿಸಿದ್ದರು. ಆಗ ಸುವರ್ಣ ನ್ಯೂಸ್ ಜೊತೆ ಕೂಲ್ ಆ್ಯಂಡ್ ಕಾಮ್ ಆಗಿ ಮಾತನಾಡಿದ್ದಾರೆ. ಹಿಂದೆಂದೂ ನೋಡಿರದ ರೀತಿಯಲ್ಲಿ ದಚ್ಚು ಮಾತನಾಡಿದ್ದಾರೆ ನೋಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video