Niveditha Gowda ಯಾಕಮ್ಮಾ ಪದೇ ಪದೇ ಮುತ್ತು ಕೊಟ್ಟು ವಿಡಿಯೋ ಮಾಡ್ತೀಯಾ?
ಕನ್ನಡ ಕಿರುತೆರೆ ಬಾರ್ಬಿ ಡಾಲ್ ಮತ್ತು rapper ಚಂದನ್ ಶೆಟ್ಟಿ ಇನ್‌ಸ್ಟಾಗ್ರಾಂನಲ್ಲಿ ತುಂಬಾನೇ ಆಕ್ಟಿವ್ ಆಗಿದ್ದಾರೆ. ಚಂದನ್ ವಿದೇಶ ಪ್ರಯಾಣ ಮಾಡುತ್ತಿರುವ ಕಾರಣ ನಿವಿ ವಿಡಿಯೋ ಹಂಚಿಕೊಂಡಿದ್ದಾರೆ. ಇಬ್ಬರು ಮುತ್ತು ಕೊಟ್ಟು ತಬ್ಬಿಕೊಳ್ಳುತ್ತಿರುವ ವಿಡಿಯೋನ ಅಪ್ಲೋಡ್ ಮಾಡಿದ್ದಾರೆ. ಈ ಹಿಂದೆಯೂ ಮುತ್ತು ಕೊಟ್ಟಿರುವ ವಿಡಿಯೋ ಅಪ್ಲೋಡ್ ಮಾಡಿ ಟ್ರೋಲ್ ಆಗಿದ್ದರು ಈಗ ಮತ್ತೆ ಅದೇ ರೀತಿ ಅಪ್ಲೋಡ್ ಮಾಡಿರುವುದಕ್ಕೆ ಹಿಗ್ಗಾಮುಗ್ಗಾ ಟ್ರೋಲ್ ಆಗುತ್ತಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Niveditha Gowda ನಿವೇದಿತಾ ಚಂದನ್ ಶೆಟ್ಟಿ ಲಿಪ್‌ಲಾಕ್ ವಿಡಿಯೋ ವೈರಲ್!