ಸ್ಯಾಂಡಲ್‌ವುಡ್‌ಗೆ ನಟಿ ಅಮೂಲ್ಯ ಕಮ್‌ಬ್ಯಾಕ್; ಏನ್ ಹೇಳುತ್ತಾರೆ ನೋಡಿ!
ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಚಿತ್ರರಂಗದಿಂದ ದೂರವಿರೋ ವಿಷಯ ಎಲ್ಲರಿಗೂ ಗೊತ್ತೇ ಇದೆ.
ಚೆಲುವಿನ ಚಿತ್ತಾರದ ಬೆಡಗಿ ಅಮೂಲ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಚಿತ್ರರಂಗದಿಂದ ದೂರವಿರೋ ವಿಷಯ ಎಲ್ಲರಿಗೂ ಗೊತ್ತೇ ಇದೆ.
ವಿವಾಹ ವಾರ್ಷಿಕೋತ್ಸವ: ಈ ಸ್ಟಾರ್ ದಂಪತಿ ಮಾಡಿದ್ರು 'ಅಮೂಲ್ಯ'ವಾದ ಕೆಲಸ
ಆದರೆ, ಇತ್ತೀಚೆಗೆ ಅವರ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿ ಕೊಂಡಿರುವ ಒಂದು ಫೋಟೋ ಹಲವು ಅನುಮಾನಗಳನ್ನು ಹುಟ್ಟು ಹಾಕಿವೆ. ಏನದು?
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment