ಮೆಗಾ ಸ್ಟಾರ್ ಚಿರಂಜೀವಿ 'ಆಚಾರ್ಯ' ರಿಲೀಸ್ ಡೇಟ್‌ ಮುಂದೂಡಿಕೆ!

ಚಿರಂಜೀವಿ ಅಭಿನಯದ ಆಚಾರ್ಯ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಪ್ರಸ್ತುತ ಕೊರೋನಾ ಸೊಂಕಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ದಿನಾಂಕವನ್ನು ಮತ್ತಷ್ಟು ದಿನಗಳು ಮುಂದೂಡುವುದು ಸರಿ ಎನಿಸುತ್ತಿದೆ ಎಂದು ನಿರ್ಮಾಪಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಚಿರಂಜೀವಿ ಅಭಿನಯದ ಆಚಾರ್ಯ ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಪ್ರಸ್ತುತ ಕೊರೋನಾ ಸೊಂಕಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆ ದಿನಾಂಕವನ್ನು ಮತ್ತಷ್ಟು ದಿನಗಳು ಮುಂದೂಡುವುದು ಸರಿ ಎನಿಸುತ್ತಿದೆ ಎಂದು ನಿರ್ಮಾಪಕರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Related Video