ಗಾಲ್ಫ್ ಕ್ಲಬ್‌ನಲ್ಲಿ ಸರ್ವರ್ ಆಗಿದ್ದ ಕೋಟಿ ರಾಮು..!

ನಟಿ ಮಾಲಾಶ್ರೀ ಪತಿ ರಾಮು ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಬಿಗ್‌ ಬಜೆಟ್ ಸಿನಿಮಾ ನಿರ್ಮಾಣದ ಮೂಲಕ ಹೆಸರಾಗಿದ್ದ ಕೋಟಿ ರಾಮು ಅವರು ಕೊರೋನಾಗೆ ತುತ್ತಾಗಿದ್ದಾರೆ.

Share this Video
  • FB
  • Linkdin
  • Whatsapp

ನಟಿ ಮಾಲಾಶ್ರೀ ಪತಿ ರಾಮು ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಸ್ಯಾಂಡಲ್‌ವುಡ್‌ನಲ್ಲಿ ಬಿಗ್‌ ಬಜೆಟ್ ಸಿನಿಮಾ ನಿರ್ಮಾಣದ ಮೂಲಕ ಹೆಸರಾಗಿದ್ದ ಕೋಟಿ ರಾಮು ಅವರು ಕೊರೋನಾಗೆ ತುತ್ತಾಗಿದ್ದಾರೆ.

ಗಾಡ್‌ಫಾದರ್‌ ಇಲ್ಲದೆ ಬೆಳೆದ ಸಾಧಕ ಕೋಟಿ ರಾಮು!

ಕಳೆದ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು. ನಾಲ್ಕು ದಿನ ಮನೆಯಲ್ಲೇ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ ಉಸಿರಾಟ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಉಸಿರಾಟದ ಸಮಸ್ಯೆ ಹೆಚ್ಚಾಗಿ ಅವರು ಮೃತಪಟ್ಟಿದ್ದಾರೆ.

Related Video