ಒಂದಾದ್ರು ಉಮಾಪತಿ-ಭೂಪತಿ..! ಸ್ನೇಹಿತರು ರಾಜಿ
ದರ್ಶನ್ ಮತ್ತು ಉಮಾಪತಿ ಒಂದಾಗಿದ್ದಾರೆ. ಘಟನೆ ಬಗ್ಗೆ ಸ್ಪಷ್ಟನೆ ಕೊಟ್ಟು ನಾವಿಬ್ಬರೂ ಒಂದಾಗಿದ್ದೇವೆ ಎಂದಿದ್ದಾರೆ. ಲೋನ್ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಫುಲ್ ಸ್ಟಾಪ್ ಇಟ್ಟಿದ್ದಾರೆ.
ದರ್ಶನ್ ಮತ್ತು ಉಮಾಪತಿ ಒಂದಾಗಿದ್ದಾರೆ. ಘಟನೆ ಬಗ್ಗೆ ಸ್ಪಷ್ಟನೆ ಕೊಟ್ಟು ನಾವಿಬ್ಬರೂ ಒಂದಾಗಿದ್ದೇವೆ ಎಂದಿದ್ದಾರೆ. ಲೋನ್ ವಂಚನೆ ಪ್ರಕರಣಕ್ಕೆ ದರ್ಶನ್ ಮತ್ತು ಉಮಾಪತಿ ಫುಲ್ ಸ್ಟಾಪ್ ಇಟ್ಟಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸುದ್ದಿಗೋಷ್ಠಿಯಲ್ಲಿ ವಂಚನೆ ಜಾಲದ ಇಂಚಿಂಚು ಮಾಹಿತಿ ಕೊಟ್ಟ ದರ್ಶನ್
ಸ್ನೇಹದ ವಿಚಾರದಲ್ಲಿ ರಾಜಿ ಎಂದು ಉಮಾಪತಿ ಹೇಳಿದ್ದಾರೆ. ಆದರೆ ವಂಚನೆ ಪ್ರಕರಣ ನ್ಯಾಯಯುತವಾಗಿ ತನಿಖೆ ಆಗಲಿದೆ ಎಂದೂ ಅವರು ತಿಳಿಸಿದ್ದಾರೆ.