ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಟೀಸರ್ ಔಟ್: ರಕ್ಷಿತ್ ಶೆಟ್ಟಿ ಲುಕ್ ನೋಡಿ
ರಕ್ಷಿತ್ ಶೆಟ್ಟಿ ಸಿನಿಮಾ ರಿಲೀಸ್ ಆಗಿಲ್ಲ. ಆದರೆ ಬೇರೊಬ್ಬರ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಎನ್ನುವ ಟೈಟಲ್‌ನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ರಕ್ಷಿತ್ ಶೆಟ್ಟಿ ಸಿನಿಮಾ ರಿಲೀಸ್ ಆಗಿಲ್ಲ. ಆದರೆ ಬೇರೊಬ್ಬರ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಎನ್ನುವ ಟೈಟಲ್‌ನ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
ಹಾಸ್ಯ ಪ್ರಿಯ ಜೋಡಿ..! ಕಾಮೆಡಿಯನ್ ಸುಗಂಧ ಮಿಶ್ರಾ ಎಂಗೇಜ್ಮೆಂಟ್
ಈ ಸಿನಿಮಾದ ಟೀಸರ್‌ನಲ್ಲಿ ಪುನೀತ್ ರಾಜ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಅವರೇ ಸಿನಿಮಾ ಟೈಟಲ್ ಲಾಂಚ್ ಮಾಡಿದ್ದರು. ಕಿಚ್ಚ ಸುದೀಪ್ ಪ್ರಮೋಷನಲ್ ಟೀಸರ್ ರಿಲೀಸ್ ಮಾಡಿದ್ದರು.