ಯುವರತ್ನ ಸಿನಿಮಾದ ಮತ್ತೊಂದು ಹಾಡು ರಿಲೀಸ್ ಡೇಟ್ ಫಿಕ್ಸ್
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಯುವರತ್ನ ಸಿನಿಮಾದ ಲೇಟೆಸ್ಟ್ ಅಪ್ಡೇಟ್ ಏನಿದೆ..? ಸಿನಿಮಾ ಎಪ್ರಿಲ್ನಲ್ಲಿ ತೆರೆಗೆ ಬರಲಿದೆ. ಸಿನಿಮಾ ಬಗ್ಗೆ ಹೀಗಿದೆ ಅಪ್‌ಡೇಟ್ಸ್
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಯುವರತ್ನ ಸಿನಿಮಾದ ಲೇಟೆಸ್ಟ್ ಅಪ್ಡೇಟ್ ಏನಿದೆ..? ಸಿನಿಮಾ ಎಪ್ರಿಲ್ನಲ್ಲಿ ತೆರೆಗೆ ಬರಲಿದೆ. ಸಿನಿಮಾ ಬಗ್ಗೆ ಹೀಗಿದೆ ಅಪ್‌ಡೇಟ್ಸ್
'ಪೊಗರು' ಬೆನ್ನಿಗೆ ನಿಂತ ಅಭಿಮಾನಿಗಳು, ಫಿಲ್ಮ್ ಚೇಂಬರ್‌ಗೆ ಮುತ್ತಿಗೆ...
ಯುವರತ್ನ ಸಿನಿಮಾದಲ್ಲಿ ಪುನೀತ್ ಹಾಡಿರುವ ಹಾಡು ರಿಲೀಸ್ ಮಾಡೋಕೆ ಚಿತ್ರತಂಡ ಸಿದ್ಧತೆ ನಡೆಸಿದೆ. ಫೆಬ್ರವರಿ 25ಕ್ಕೆ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಲಿದೆ.