ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ವಿಲನ್ ರೋಲ್ ಮಾಡ್ತಾರಾ ಕಿಚ್ಚ?

ಶಂಕರ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅಭಿನಯಿಸಲಿದ್ದಾರೆ. ನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳೋ ಸಿನಿಮಾದಲ್ಲಿ ಸುದೀಪ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ರಾಮ್ ಚರಣ್ ಹೀರಾ ಆಗಿ ಕಾಣಿಸಿಕೊಳ್ಳಲಿದ್ದಾರೆ.

First Published May 5, 2021, 2:32 PM IST | Last Updated May 5, 2021, 3:34 PM IST

ಶಂಕರ್ ಸಿನಿಮಾದಲ್ಲಿ ಕಿಚ್ಚ ಸುದೀಪ್ ಅಭಿನಯಿಸಲಿದ್ದಾರೆ. ನಿರ್ದೇಶಕ ಶಂಕರ್ ಆಕ್ಷನ್ ಕಟ್ ಹೇಳೋ ಸಿನಿಮಾದಲ್ಲಿ ಸುದೀಪ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದಲ್ಲಿ ರಾಮ್ ಚರಣ್ ಹೀರಾ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಪುಟ್ಟ ತಂಗೀನಾ ಸಿಕ್ಕಾಪಟ್ಟೆ ಮಿಸ್ ಮಾಡ್ಕೊಳ್ತಿದ್ದಾರೆ ರಶ್ಮಿಕಾ

ಕಥೆ ಕೇಳಿ ಮೆಚ್ಚಿಕೊಂಡಿರೋ ಕಿಚ್ಚ ಸುದೀಪ್ ಸಿನಿಮಾದಲ್ಲಿ ನಟಿಸೋ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಇಲ್ಲ. ಆದರೆ ವಿಲನ್ ರೋಲ್‌ನಲ್ಲಿ ನಟ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.