Asianet Suvarna News Asianet Suvarna News

ರೈಡರ್‌ನ ರೊಮ್ಯಾಂಟಿಕ್ ಸಾಂಗ್ ರಿಲೀಸ್..!

Oct 18, 2021, 2:08 PM IST

ಬೆಳ್ಳಿ ತೆರೆಗೆ ಅಪ್ಪಳಿಸೋಕೆ ರೈಡರ್ ಸಿನಿಮಾ ಸಿದ್ಧವಾಗಿದೆ. ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಸಿನಿಮಾ ರಿಲೀಸ್ ಆಗಲಿದೆ. ನಿಖಿಲ್ ಜೊತೆ ಕಾಶ್ಮೀರಿ ನಟಿಸುತ್ತಿದ್ದಾರೆ. ಸಿನಿಮಾದ ರೊಮ್ಯಾಂಟಿಕ್ ಹಾಡೊಂದು ರಿಲೀಸ್ ರಿಲೀಸ್ ಆಗಿದ್ದು ಸಖತ್ ಸದ್ದು ಮಾಡುತ್ತಿದೆ.

ರೊಮ್ಯಾಂಟಿಕ್ ಹಾಡಿಗೆ ಸ್ಟೈಲಿಶ್ ಸ್ಟೆಪ್ಸ್‌ ಹಾಕಿದ ರೈಡರ್, ಟ್ರೆಂಡ್ ಆಯ್ತು ನಿಖಿಲ್ ಸಾಂಗ್

ಡವ್ವಾ ಡವ್ವಾ ಅನ್ನುವ ಹಾಡು ಈಗ ಯೂಟ್ಯೂಬ್‌ನಲ್ಲಿ ವೈರಲ್ ಆಗಿದ್ದು ಇದು ಸಿನಿಮಾದಲ್ಲಿ ಸಖತ್ ರೊಮ್ಯಾಂಟಿಕ್ ಹಾಡಾಗಿದ್ದು ಯೂತ್‌ ಇದನ್ನು ಮೆಚ್ಚಿಕೊಂಡಿದ್ದಾರೆ. ಬೆಂಗಳೂರಿನ ಹೊಟೇಲ್ ಒಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಡು ಬಿಡುಗಡೆ ಮಾಡಲಾಗಿದೆ.

Video Top Stories