ಉಗ್ರಾವತಾರದಲ್ಲಿ ಪ್ರಿಯಾಂಕ ಉಪೇಂದ್ರ..!
ನಟಿ ಪ್ರಿಯಾಂಕ ಉಪೇಂದ್ರ ಉಗ್ರಾವತಾರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿಯಲ್‌ಸ್ಟಾರ್ ಪತ್ನಿ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಕೂಡಾ ನಡೆಯುತ್ತಿದೆ.
ನಟಿ ಪ್ರಿಯಾಂಕ ಉಪೇಂದ್ರ ಉಗ್ರಾವತಾರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿಯಲ್‌ಸ್ಟಾರ್ ಪತ್ನಿ ಪೊಲೀಸ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದ ಶೂಟಿಂಗ್ ಕೂಡಾ ನಡೆಯುತ್ತಿದೆ.
Add Asianetnews Kannada as a Preferred Source

ಸೈಕಲ್‌ನಲ್ಲಿ ಮತಗಟ್ಟೆಗೆ ಬಂದ ದಳಪತಿ: ರೀಸನ್ ?
ಗುರುಮೂರ್ತಿ ಆಕ್ಷನ್ ಕಟ್ ಹೇಳಿದ್ದುಮ ಬಹುಭಾಷಾ ನಟ ಸುಮನ್ ಅವರು ವಿಲನ್ ಪಾತ್ರ ಮಾಡುತ್ತಿದ್ದಾರೆ. ಸತೀಶ್ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಸಿನಿಮಾ ಕುರಿತ ಇಂಟ್ರೆಸ್ಟಿಂಗ್ ಅಪ್ಡೇಟ್ಸ್ ಇಲ್ಲಿದೆ