Asianet Suvarna News Asianet Suvarna News

3,000 ಸಿನಿ ಕಾರ್ಮಿಕರ ಕುಟುಂಬಕ್ಕೆ ಉಪ್ಪಿ ನೆರವು

ರಿಯಲ್ ಹೀರೋ ನಿಜ ಜೀವನದಲ್ಲೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಸಿನಿಮಾ ರಂಗದ ಕಾರ್ಮಿಕರಿಗೆ ಉಪೇಂದ್ರ ನೆರವಾಗಿದ್ದು, ಕಲಾವಿದರಿಗೆ ಸಹಾಯ ಹಸ್ತ ಚಾಚಿದ್ದಾರೆ.

May 12, 2021, 12:10 PM IST

ರಿಯಲ್ ಹೀರೋ ನಿಜ ಜೀವನದಲ್ಲೂ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಸಿನಿಮಾ ರಂಗದ ಕಾರ್ಮಿಕರಿಗೆ ಉಪೇಂದ್ರ ನೆರವಾಗಿದ್ದು, ಕಲಾವಿದರಿಗೆ ಸಹಾಯ ಹಸ್ತ ಚಾಚಿದ್ದಾರೆ.

3,000 ಸಿನಿ ಕಾರ್ಮಿಕರಿಗೆ ಉಪ್ಪಿ, ಸುದೀಪ್, ಲೀಲಾವತಿ ಊಟ

ಸ್ಯಾಂಡಲ್‌ವುಡ್‌ನಲ್ಲಿರೋ 3 ಸಾವಿರ ಕುಟುಂಬಕ್ಕೆ ದಿನಸಿ ಕಿಟ್ ನೀಡುವುದಕ್ಕೆ ಉಪೇಂದ್ರ ನಿರ್ಧರಿಸಿದ್ದಾರೆ. ಈ ಕುರಿತು ಟ್ವಿಟರ್‌ನಲ್ಲಿ ಮಾಹಿತಿಯನ್ನು ಶೇರ್ ಮಾಡಿದ್ದಾರೆ.