ಸಲಗ ಟೈಟಲ್ ಸಾಂಗ್ ರಿಲೀಸ್: ದುನಿಯಾ ವಿಜಯ್ ಲುಕ್ ನೋಡಿ
ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಿನಿಮಾ ಕೆ.ಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಸಿನಿಮಾ ಸಲಗ ಈಗಾಗಲೇ ಸಾಕಷ್ಟು ಹವಾ ಸೃಷ್ಟಿಸಿದ. ದುನಿಯಾ ವಿಜಯ ಸಿನಿಮಾದ ಟೈಟಲ್ ಸಾಂಗ್ ರಿಲೀಸ್ ಆಗಿದೆ. ಹೇಗಿದೆ ನೋಡಿ..
ದುನಿಯಾ ವಿಜಯ್ ನಟಿಸಿ, ನಿರ್ದೇಶಿಸುತ್ತಿರುವ ಸಿನಿಮಾ ಕೆ.ಪಿ ಶ್ರೀಕಾಂತ್ ನಿರ್ಮಿಸುತ್ತಿರುವ ಸಿನಿಮಾ ಸಲಗ ಈಗಾಗಲೇ ಸಾಕಷ್ಟು ಹವಾ ಸೃಷ್ಟಿಸಿದ. ದುನಿಯಾ ವಿಜಯ ಸಿನಿಮಾದ ಟೈಟಲ್ ಸಾಂಗ್ ರಿಲೀಸ್ ಆಗಿದೆ. ಹೇಗಿದೆ ನೋಡಿ..
ಸಲಾರ್ ಸಿನಿಮಾದಲ್ಲಿ ಪ್ರಭಾಸ್‌ಗೆ ಜೋಡಿ ಆಗೋದು ಯಾರು..?
ಟ್ರೆಂಡಿಂಗ್‌ನಲ್ಲಿರೋ ಈ ಹಾಡಿಗೆ ನಾಗಾರ್ಜುನ ಶರ್ಮಾ ಸಾಹಿತ್ಯ ರಚಿಸಿದ್ದಾರೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಈ ಹಾಡನ್ನು ಮೂರು ಲಕ್ಷ ಜನ ವೀಕ್ಷಿಸಿದ್ದಾರೆ.