ಹೆಚ್ಚಿತು ಉಪ್ಪಿ ಫಾಲೋವರ್ಸ್ ಸಂಖ್ಯೆ..! ಟ್ವಿಟರ್‌ನಲ್ಲಿ 1 ಮಿಲಿಯನ್ ಗಡಿ ತಲುಪಿದ ರಿಯಲ್ ಸ್ಟಾರ್
ಸ್ಯಾಂಡಲ್‌ವುಡ್ ನಟ ಉಪೇಂದ್ರ ಅವರ ಟ್ವಿಟರ್ ಫಾಲೋವರ್ಸ್ ಸಂಖ್ಯೆ ಹೆಚ್ಚಾಗಿದೆ. ಉಪ್ಪಿ ಟ್ವಿಟರ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಹೊಂದೋ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
ಸ್ಯಾಂಡಲ್‌ವುಡ್ ನಟ ಉಪೇಂದ್ರ ಅವರ ಟ್ವಿಟರ್ ಫಾಲೋವರ್ಸ್ ಸಂಖ್ಯೆ ಹೆಚ್ಚಾಗಿದೆ. ಉಪ್ಪಿ ಟ್ವಿಟರ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಹೊಂದೋ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸೀಲ್‌ಡೌನ್ ಆದ ಸೋಂಕಿತರ ಮನೆಗೆ ಹರ್ಷಿಕಾ-ಭುವನ್ ನೆರವು : ದಿನಸಿ ವಿತರಣೆ.
ಸ್ಯಾಂಡಲ್‌ವುಡ್ ನಟರ ಪೈಕಿ ಕಿಚ್ಚ ಸುದೀಪ್ ಮೊದಲನೇ ಸ್ಥಾನದಲ್ಲಿದ್ದರೆ, ದರ್ಶನ್ ಮೂರನೇ ಸ್ಥಾನದಲ್ಲಿದ್ದಾರೆ. ಅಂತೂ ಇತ್ತೀಚಿನ ದಿನಗಳಲ್ಲಿ ಉಪೇಂದ್ರ ತಮ್ಮ ಸಮಾಜಮುಖಿ ಕೆಲಸಗಳಿಗಾಗಿ ಹೆಚ್ಚಿನ ಪ್ರಶಂಸೆ ಪಡೆಯುತ್ತಿದ್ದಾರೆ.