Asianet Suvarna News Asianet Suvarna News

ಕೇರಳ ಪೊಲೀಸರ ಸಖತ್ ಪ್ಲಾನ್: ಯಶ್ ಕೊರೋನಾ ರಾಯಭಾರಿ

ರಾಕಿ ಭಾಯ್ ಯಶ್ ಕೇರಳ ಪೊಲೀಸರ ರಾಯಭಾರಿ ಆಗಿದ್ದಾರೆ. ಕೊರೋನಾ ಕುರಿತು ಯಶ್ ಜಾಗೃತಿ ಮೂಡಿಸುತ್ತಿದ್ದಾರೆ. ಕೇರಳ ಪೊಲೀಸರ ಜೊತೆ ರಾಕಿಂಗ್ ಸ್ಟಾರ್ ಕೈಜೋಡಿಸಿದ್ದಾರೆ.

May 12, 2021, 11:10 AM IST

ರಾಕಿ ಭಾಯ್ ಯಶ್ ಕೇರಳ ಪೊಲೀಸರ ರಾಯಭಾರಿ ಆಗಿದ್ದಾರೆ. ಕೊರೋನಾ ಕುರಿತು ಯಶ್ ಜಾಗೃತಿ ಮೂಡಿಸುತ್ತಿದ್ದಾರೆ. ಕೇರಳ ಪೊಲೀಸರ ಜೊತೆ ರಾಕಿಂಗ್ ಸ್ಟಾರ್ ಕೈಜೋಡಿಸಿದ್ದಾರೆ.

ಸಚ್ಚಿದಾನಂದ ಆಶ್ರಮದ ಶುಕವನಕ್ಕೆ ನಟ ದರ್ಶನ್ ಭೇಟಿ!

ಯಶ್ ಕೇರಳ ಪೊಲೀಸರ ಜೊತೆ ಕೈ ಜೋಡಿಸಿ ಕೊರೋನಾ ವಿರುದ್ಧ ಜಾಗೃತಿ ಮೂಡಿಸುತ್ತಿದ್ದಾರೆ. ಕೇರಳದಲ್ಲಿಯೂ ಯಶ್ ಅವರಿಗೆ ಕೇರಳದಲ್ಲಿಯೂ ಬಹುಸಂಖ್ಯೆಯ ಅಭಿಮಾನಿಗಳಿದ್ದು, ಇದನ್ನು ಬಳಸಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ ಪೊಲೀಸರು.