Asianet Suvarna News Asianet Suvarna News

ಪುಣ್ಯಕೋಟಿ ಸಿನಿಮಾ: ಮತ್ತೊಂದು ವಿಚಾರ ತಿಳಿಸಿದ ರಕ್ಷಿತ್ ಶೆಟ್ಟಿ

Feb 4, 2021, 12:33 PM IST

ರಕ್ಷಿತ್ ಶೆಟ್ಟಿ ನಟಿಸಿ, ನಿರ್ದೇಶಿಸಲಿರೋ ಪುಣ್ಯಕೋಟಿ ಸಿನಿಮಾ ಬಗ್ಗೆ ಮತ್ತೊಂದು ಸುದ್ದಿ ಹೊರಗೆ ಬಿದ್ದಿದೆ. ಹೊಂಬಾಳೆ ಫಿಲ್ಮ್ಸ್ ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದು ಎರಡು ಭಾಗದಲ್ಲಿ ನಿರ್ಮಾಣವಾಗಲಿದೆ ಎಂದಿದ್ದಾರೆ ರಕ್ಷಿತ್ ಶೆಟ್ಟಿ.

ಚಂದನ್ ಶೆಟ್ಟಿ ಜೊತೆ ಮೇಘ ಶೆಟ್ಟಿ ಸಖತ್ ಸ್ಟೆಪ್ಸ್..!

ಈ ಸಿನಿಮಾ ಆರಂಭಕ್ಕೂ ಮುನ್ನವೇ ಸಾಕಷ್ಟು ಕುತೂಹಲ ಮೂಡಿಸಿದೆ. ಪುಣ್ಯಕೋಟಿ ಸಿನಿಮಾ ಬಗ್ಗೆ ಈಗಾಗಲೇ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದು, ಯಾವ ರೀತಿ ಮೂಡಿಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Video Top Stories