Asianet Suvarna News Asianet Suvarna News

ಕಿಚ್ಚ ಸುದೀಪ್‌ ಪಕ್ಕದ ಮನೇಲಿ ಕೊರೋನಾ, ದರ್ಶನ್‌ ಪತ್ನಿ ಅಪಾರ್ಟ್‌ಮೆಂಟಲ್ಲೂ ಆತಂಕ!

ಸ್ಯಾಂಡಲ್‌ವುಡ್‌ ಸ್ಟಾರ್ಸ್‌ಗೆ ಶುರುವಾಯ್ತು ಮಹಾಮಾರಿ ಕೊರೋನಾ ಆತಂಕ. ಯಾರನ್ನೂ ಬೆಂಬಿಡದೇ ಕಾಡುತ್ತಿರುವ ಕೊರೋನಾ ವೈರಸ್‌, ಈಗ ಇಡೀ ಕನ್ನಡ ಚಿತ್ರರಂಗವನ್ನು ಆತಂಕಕ್ಕೀಡು ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಜೆಪಿ ನಗರದ ನಿವಾಸದ ಪಕ್ಕದ ಮನೆಯವರಿಗೆ ಕೊರೋನಾ ಇರುವುದಾಗಿ ತಿಳಿದು ಬಂದಿದೆ. ಇನ್ನೂ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್‌ ಪತ್ನಿ ವಾಸವಿರುವ ಪ್ರೆಸ್ಟೀಜ್‌ ಅಪಾರ್ಟ್‌ಮೆಂಟ್‌ನಲ್ಲೂ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿತ್ತು. ಆದರೆ ಯಾವುದೇ ತೊಂದರೆ ಇಲ್ಲದೆ ಸುರಕ್ಷಿತವಾಗಿರುವುದಾಗಿ ವಿಜಯಲಕ್ಷ್ಮಿ ದರ್ಶನ್ ತಿಳಿಸಿದ್ದಾರೆ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories