ಸುದೀಪ್ ಸಿಡಿಪಿ ಬಿಡುಗಡೆ ಮಾಡಿದ ಅನಿಲ್ ಕುಂಬ್ಳೆ!
ಸೆಪ್ಟೆಂಬರ್ 2ರಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಜನ್ಮದಿನ. 10 ದಿನಗಳ ಮೊದಲೇ ಅವರ ಕಾಮನ್ ಡಿಪಿ ಬಿಡುಗಡೆ ಆಗಿದೆ. ಅಂತಾರಾಷ್ಟ್ರೀಯ ಕ್ರಿಕೆಟರ್ ಅನಿಲ್ ಕುಂಬ್ಳೆ ಸೋಷಿಯಲ್ ಮೀಡಿಯಾದಲ್ಲಿ ಈ ಕಾಮನ್ ಸಿಡಿಪಿ ಬಿಡುಗಡೆ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment