ರಾಬರ್ಟ್ ಚಿತ್ರದಲ್ಲಿ ದರ್ಶನ್ ಹಿಂದೂನಾ? ಕ್ರಿಶ್ಚಿಯನ್ನಾ?

ದರ್ಶನ್ ರಾಬರ್ಟ್ ಚಿತ್ರಕ್ಕಾಗಿ ತಯಾರಿ ನಡೆಸಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ರಾಬರ್ಟ್ ಗಾಗಿ ಅದ್ದೂರಿ ಸೆಟ್ ಹಾಕಲಾಗಿದೆ. ಈ ಸಿನಿಮಾದಲ್ಲಿ ದರ್ಶನ್ ಹಿಂದೂನಾ? ಕ್ರಿಶ್ಚಿಯನ್ನಾ? ಎಂಬ ಕುತೂಹಲ ಮೂಡಿಸಿದೆ. ಈ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ. 

Share this Video
  • FB
  • Linkdin
  • Whatsapp

Related Video