Asianet Suvarna News Asianet Suvarna News

ಹೊಸ ಸಿನಿಮಾ ಅನೌನ್ಸ್ ಮಾಡಿದ ನಟ ಡಾರ್ಲಿಂಗ್ ಕೃಷ್ಣ!

Aug 31, 2021, 5:21 PM IST

ಕನ್ನಡ ಚಿತ್ರರಂಗದಲ್ಲಿ ಸಖತ್ ಬ್ಯುಸಿಯಾಗಿರುವ ನಟ ಡಾರ್ಲಿಂಗ್ ಕೃಷ್ಣ ಇದೀಗ ಹೊಸ ಸಿನಿಮಾ ಘೋಷಿಸಿದ್ದಾರೆ. ಪಿಸಿ ಶೇಖರ್ ಆ್ಯಕ್ಷನ್ ಕಟ್ ಹೇಳುತ್ತಿರುವ ಈ ಚಿತ್ರಕ್ಕೆ ಕಡ್ಡಿ ಪುಡಿ ಚಂದ್ರು ಬಂಡವಾಳ ಹಾಕಿದ್ದಾರೆ. ಚಿತ್ರದ ಟೈಟಲ್ ಹಾಗೂ ಕೃಷ್ಣ ಫಸ್ಟ್ ಲುಕ್ ಶೀಘ್ರವೇ ರಿವೀಲ್ ಮಾಡುವುದಾಗಿ ಹೇಳಿದ್ದಾರೆ.  

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment