ಶುಗರ್ ಫ್ಯಾಕ್ಟರಿ ಮಾಲೀಕರಾಗುತ್ತಿದ್ದಾರಾ ಡಾರ್ಲಿಂಗ್ ಕೃಷ್ಣ?
ಲವ್ ಮಾಕ್ಟೇಲ್ ಚಿತ್ರದ ನಂತರ ಸಿಕ್ಕಾಪಟ್ಟೆ ಡಿಮ್ಯಾಂಡ್‌ನಲ್ಲಿರುವ ನಟ ಡಾರ್ಲಿಂಗ್ ಕೃಷ್ಣ ದೀಪಕ್ ಅರಸ್ ನಿರ್ದೇಶಿಸುತ್ತಿರುವ ಶುಗರ್ ಫ್ಯಾಕ್ಟರಿ ಚಿತ್ರಕ್ಕೆ ನಾಯಕನಾಗಿ ಎಂಟ್ರಿ ಕೊಟ್ಟಿದ್ದಾರೆ. ಸೋನಾಲ್ ಮೊಂಥೆರೋ, ಅದ್ವಿತಿ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಡಾರ್ಲಿಂಗ್ ಬಾಯ್‌ಗೆ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನೆರೆವೇರಿತು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment