ಆಮಂತ್ರಣ ಪತ್ರಿಕೆ ಹಂಚುವುದರಲ್ಲಿ ಡಾಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಫುಲ್ ಬ್ಯುಸಿ!
ಫೆಬ್ರವರಿ 14ರಂದು ವೈವಾಹಿಕ ಜೀವನಕ್ಕೆ ಕಾಲಿಡುತ್ತಿರುವ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಸಿನಿಮಾ ಸೆಲೆಬ್ರಿಟಿಗಳಿಗೆ ಮದುವೆ ಪತ್ರಿಕೆ ಹಂಚುವುದರಲ್ಲಿ ಬ್ಯುಸಿಯಾಗಿದ್ದಾರೆ. ಸಿನಿಮಾ ಶೂಟಿಂಗ್‌ನಲ್ಲಿ ಭಾಗಿಯಾಗುತ್ತಾ, ಮದುವೆ ಶಾಪಿಂಗ್ ಮಾಡುತ್ತಾ ಶೆಡ್ಯೂಲ್‌ನ ಟೈಟ್ ಪ್ಯಾಕ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment