Asianet Suvarna News Asianet Suvarna News

ಫಾಲೋ ಮಾಡುತ್ತಿದ್ದ ಅಭಿಮಾನಿಗೆ ದರ್ಶನ್ ಅಡ್ವೈಸ್ ಏನು?

ಕೆಲವು ದಿನಗಳ ಹಿಂದೆ ಸ್ನೇಹಿತರೊಂದಿಗೆ ದರ್ಶನ್‌ ಬೈಕ್‌ ರೈಡ್‌ಗೆ ತೆರಳಿದ್ದರು. ಈ ವೇಳೆ ಅಭಿಮಾನಿಯೊಬ್ಬ ಬೈಕ್‌ಗಳನ್ನು ಫಾಲೋ ಮಾಡಿಕೊಂಡು ವಿಡಿಯೋ ಮಾಡುತ್ತಾ ಬರುತ್ತಿದ್ದ. ಅದನ್ನು ಗಮನಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಅಭಿಮಾನಿಗೆ ಬುದ್ಧಿ ಹೇಳಿ ಕಳುಹಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment