ದರ್ಶನ್ ಅಭಿಯಾನ: 1 ಕೋಟಿಗೂ ಹೆಚ್ಚು ಸಂಗ್ರಹ ಮಾಡಿದ ಕರ್ನಾಟಕ ಮೃಗಾಲಯ!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೃಗಾಲಯಗಳನ್ನು ಉಳಿಸಲು ಅಭಿಯಾನ ಶುರು ಮಾಡಿದ್ದಾರೆ. ದರ್ಶನ್ ಅಭಿಮಾನಿಗಳು ಹಾಗೂ ಕನ್ನಡ ಸಿನಿಮಾರಂಗದ ಕಲಾವಿದರು ಈಗಾಗಲೇ ಅನೇಕ ಪ್ರಾಣಿ -ಪಕ್ಷಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಮೃಗಾಲಯಗಳು 1 ಕೋಟಿ ರೂಪಾಯಿಗೂ ಹೆಚ್ಚು ಸಂಗ್ರಹ ಮಾಡಿದೆ. 

Share this Video
  • FB
  • Linkdin
  • Whatsapp

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೃಗಾಲಯಗಳನ್ನು ಉಳಿಸಲು ಅಭಿಯಾನ ಶುರು ಮಾಡಿದ್ದಾರೆ. ದರ್ಶನ್ ಅಭಿಮಾನಿಗಳು ಹಾಗೂ ಕನ್ನಡ ಸಿನಿಮಾರಂಗದ ಕಲಾವಿದರು ಈಗಾಗಲೇ ಅನೇಕ ಪ್ರಾಣಿ -ಪಕ್ಷಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಇದರಿಂದ ಕರ್ನಾಟಕದ ಒಟ್ಟು ಮೃಗಾಲಯಗಳು 1 ಕೋಟಿ ರೂಪಾಯಿಗೂ ಹೆಚ್ಚು ಸಂಗ್ರಹ ಮಾಡಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video