ಕಾನೂನಿನ ಕಪಿಮುಷ್ಟಿಯಲ್ಲಿ ದರ್ಶನ್: ಜೈಲಿನ ಬಾಗಿಲು ಮತ್ತೆ ತೆರೆಯುತ್ತಾ?

ಚಲನಚಿತ್ರ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಜಾಮೀನು ರದ್ದಾಗುವ ಸಾಧ್ಯತೆ ಎದುರಾಗಿದೆ.

Share this Video
  • FB
  • Linkdin
  • Whatsapp

ಚಲನಚಿತ್ರ ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಅವರ ಜಾಮೀನು ರದ್ದಾಗುವ ಸಾಧ್ಯತೆ ಎದುರಾಗಿದೆ. ಹೈಕೋರ್ಟ್ ತೀರ್ಪು ವಿರುದ್ಧ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಾಲಯದ ವಾದ-ಪ್ರತಿವಾದದ ಹಿನ್ನೆಲೆಯಲ್ಲಿ ಡಿಗ್ಯಾಂಗ್‌ಗೂ ಚಿಂತೆ ಶುರುವಾಗಿದೆ. ದರ್ಶನ್‌ ಭವಿಷ್ಯ ತೂಕದೊಳಗಾಗಿದ್ದು, ಜೈಲು ಭೀತಿ, ಸಿನಿಮಾ ಕರಿಯರ್‌ ಮತ್ತು ನಿರ್ಮಾಪಕರ ನಿರ್ಧಾರಗಳ ಮೇಲೂ ಪರಿಣಾಮ ಬೀರುವ ಸ್ಥಿತಿ ನಿರ್ಮಾಣವಾಗಿದೆ. ಮುಂದೇನಾಗುತ್ತೆ ಎನ್ನುವುದು ಕಾದು ನೋಡಬೇಕಿದೆ.

Related Video