ಸಾಧು ಕೋಕಿಲ ಜೊತೆ ಕ್ರಿಸ್ಮಸ್ ಆಚರಿಸಿದ ದರ್ಶನ್; ಹೇಗಿತ್ತು ಸೆಲೆಬ್ರೇಷನ್?
ಪ್ರತಿ ವರ್ಷ ಸಾಮಾಜಿಕ ಜಾಲತಾಣದ ಮೂಲಕ ತಪ್ಪದೇ ಕ್ರಿಸ್ಮಸ್ ಶುಭಾಶಯಗಳನ್ನು ತಿಳಿಸುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಬ್ಬವನ್ನು ಹೇಗೆ ಸೆಲೆಬ್ರೇಟ್ ಮಾಡುತ್ತಾರೆ ಎಂಬುವುದು ಪ್ರತಿ ಅಭಿಮಾನಿಯ ಪ್ರಶ್ನೆ, ಅದಕ್ಕೆ ಉತ್ತರ ಇಲ್ಲಿದೆ ನೋಡಿ. ದರ್ಶನ್ ಕ್ರಿಸ್ಮಸ್ ದಿನ ತಪ್ಪದೇ ಹಾಸ್ಯ ಕಲಾವಿದ ಸಾಧು ಕೋಕಿಲ ಮನೆಯಲ್ಲಿ ಬಿರಿಯಾನಿ ತಿನ್ನುತ್ತಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment