ಕುದರೆ ಸವಾರಿ, ಗೆಳೆಯರ ಜೊತೆ ಹರಟೆ; ಲಾಕ್‌ಡೌನ್‌ನಲ್ಲಿ ದರ್ಶನ್ ಲೈಫ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್‌ಡೌನ್ ಸಮಯವನ್ನು ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಕಳೆಯುತ್ತಿದ್ದಾರೆ. ತಮ್ಮ ನೆಚ್ಚಿನ ಕುದುರೆ ಸವಾರಿ, ಗೆಳೆಯರ ಜೊತೆ ಹರಟೆಯೊಂದಿಗೆ ಕಾಲ ಕಳೆಯುತ್ತಿದ್ದಾರೆ. ದರ್ಶನ್ ಕುದರೆ ಸವಾರಿ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಡಿ ಬಾಸ್ ಕುದರೆ ಸವಾರಿ ವಿಡಿಯೋ ಇಲ್ಲಿದೆ

Share this Video
  • FB
  • Linkdin
  • Whatsapp

ಮೈಸೂರು(ಜೂ.06): ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್‌ಡೌನ್ ಸಮಯವನ್ನು ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಕಳೆಯುತ್ತಿದ್ದಾರೆ. ತಮ್ಮ ನೆಚ್ಚಿನ ಕುದುರೆ ಸವಾರಿ, ಗೆಳೆಯರ ಜೊತೆ ಹರಟೆಯೊಂದಿಗೆ ಕಾಲ ಕಳೆಯುತ್ತಿದ್ದಾರೆ. ದರ್ಶನ್ ಕುದರೆ ಸವಾರಿ ಮಾಡುತ್ತಿರುವ ದೃಶ್ಯ ವೈರಲ್ ಆಗಿದೆ. ಡಿ ಬಾಸ್ ಕುದರೆ ಸವಾರಿ ವಿಡಿಯೋ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video