ದರ್ಶನ್ ಜಾವಾ ಬೈಕ್ ರೈಡ್; ದುಬಾರಿ ಗಿಫ್ಟ್ ಕೊಟ್ಟ ಪ್ರಭಾಸ್!
ಸ್ಯಾಂಡಲ್‌ವುಡ್ ನಟ ದರ್ಶನ್ ತೋಟದ ಮನೆಯಲ್ಲಿ ಜಾವಾ ಬೈಕ್ ಓಡಿಸಿ ಸಂಭ್ರಮಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಶೇರ್ ಮಾಡಿದ ಕಲವೇ ನಿಮಿಷಗಳಲ್ಲಿ ವೈರಲ್ ಆಗಿದೆ. ಟಾಲಿವುಡ್ ನಟ ಪ್ರಭಾಸ್ ತಮ್ಮ ಪರ್ಸನಲ್ ಜಿಮ್ ಟ್ರೈನರ್‌ಗೆ ರೇಂಜ್ ರೋವರ್ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಜಿಮ್ ಟ್ರೈನರ್ ಫ್ಯಾಮಿಲಿ ಜೊತೆ ಸೆರೆ ಹಿಡಿದ ಪೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment