Asianet Suvarna News Asianet Suvarna News

ಗಾಸಿಪ್: ಈ ವರ್ಷ ದರ್ಶನ್ 'ರಾಬರ್ಟ್' ಸಿನಿಮಾ ರಿಲೀಸ್ ಅಗ್ತಿಲ್ಲ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ರಿಲೀಸ್ ಆದರೇನೆ ಮಾತ್ರ ಸಿನಿ ಪ್ರೇಮಿಗಳು ಚಿತ್ರಮಂದಿರಗಳಲ್ಲಿ ತುಂಬಿಕೊಳ್ಳುವುದು ಎಂಬ ಸತ್ಯ ಎಲ್ಲರಿಗೂ ತಿಳಿದಿದೆ. ಡಿಸೆಂಬರ್‌ನಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಆಗುತ್ತೆ ಅಂತ ಕಾಯುತ್ತಿದ್ದ ಅಭಿಮಾನಿಗಳಿಗೆ ಇಲ್ಲಿದೆ ಸ್ಯಾಡ್ ನ್ಯೂಸ್.....

Nov 30, 2020, 4:52 PM IST

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ರಿಲೀಸ್ ಆದರೇನೆ ಮಾತ್ರ ಸಿನಿ ಪ್ರೇಮಿಗಳು ಚಿತ್ರಮಂದಿರಗಳಲ್ಲಿ ತುಂಬಿಕೊಳ್ಳುವುದು ಎಂಬ ಸತ್ಯ ಎಲ್ಲರಿಗೂ ತಿಳಿದಿದೆ. ಡಿಸೆಂಬರ್‌ನಲ್ಲಿ ರಾಬರ್ಟ್ ಸಿನಿಮಾ ರಿಲೀಸ್ ಆಗುತ್ತೆ ಅಂತ ಕಾಯುತ್ತಿದ್ದ ಅಭಿಮಾನಿಗಳಿಗೆ ಇಲ್ಲಿದೆ ಸ್ಯಾಡ್ ನ್ಯೂಸ್.....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment