ದರ್ಶನ್‌ ಮೈಸೂರಿನ ಮನೆ ಕಟ್ಟಿಸೋಕೆ ಹಣ್ಣ ಕೊಟ್ಟಿದ್ದೇ ಉತ್ತರ ಕರ್ನಾಟಕದ ಜನರಂತೆ!

ರಾಬರ್ಟ್‌ ಪ್ರಿ ರಿಲೀಸ್‌ ಹಾಗೂ ಆಡಿಯೋ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 20 ನಿಮಿಷಗಳ ಕಾಲ ಮಾತನಾಡಿದ ದರ್ಶನ್, ಮೈಸೂರಿನ ತಮ್ಮ ಮನೆ ಕಟ್ಟಿಸುವುದಕ್ಕೆ ಉತ್ತರ ಕರ್ನಾಟಕದ ಜನತೆ ತೂಗುದೀಪ ಶ್ರೀನಿವಾಸ್‌ಗೆ ಹೇಗೆ ಸಹಾಯ ಮಾಡಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಯಾರಿಗೂ ತಿಳಿಯದ ಅನೇಕ ಸತ್ಯಗಳನ್ನು ದರ್ಶನ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ರಾಬರ್ಟ್‌ ಪ್ರಿ ರಿಲೀಸ್‌ ಹಾಗೂ ಆಡಿಯೋ ರಿಲೀಸ್ ಕಾರ್ಯಕ್ರಮ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಸುಮಾರು 20 ನಿಮಿಷಗಳ ಕಾಲ ಮಾತನಾಡಿದ ದರ್ಶನ್, ಮೈಸೂರಿನ ತಮ್ಮ ಮನೆ ಕಟ್ಟಿಸುವುದಕ್ಕೆ ಉತ್ತರ ಕರ್ನಾಟಕದ ಜನತೆ ತೂಗುದೀಪ ಶ್ರೀನಿವಾಸ್‌ಗೆ ಹೇಗೆ ಸಹಾಯ ಮಾಡಿದ್ದರು ಎಂಬುದನ್ನು ಹಂಚಿಕೊಂಡಿದ್ದಾರೆ. ಯಾರಿಗೂ ತಿಳಿಯದ ಅನೇಕ ಸತ್ಯಗಳನ್ನು ದರ್ಶನ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video