50 ಕೋಟಿ ಕ್ಲಬ್ ಸೇರಿದ ದರ್ಶನ್ ಸಿನಿಮಾ; ಗಳಿಕೆ ವಿಚಾರದಲ್ಲಿ ಫ್ಯಾನ್ಸ್ ವಾರ್!
ಮಾರ್ಚ್ 11 ರಂದು ಬಿಡುಗಡೆಯಾದ ರಾಬರ್ಟ್ ಸಿನಿಮಾ ಆರೇ ದಿನಗಳಲ್ಲಿ 50 ಕೋಟಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿದೆ. ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವ ರಾಬರ್ಟ್ ಕೆಜಿಎಫ್ ಕಲೆಕ್ಷನ್ ಮೀರಿಸಲಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ವಿಚಾರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ ವಾರ್ ಶುರು ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment