Asianet Suvarna News Asianet Suvarna News

ವೇದಿಕೆ ಮೇಲೆ ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ದರ್ಶನ್- ಸುದೀಪ್!

ಸ್ಯಾಂಡಲ್‌ವುಡ್ ಆರಡಿ ಹೀರೋಗಳಾದ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಅಷ್ಟಕ್ಕಷ್ಟೇ ಅನ್ನುವಂತಾಗಿದೆ. ದರ್ಶನ್ ಹಾಗೂ ಸುದೀಪ್ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಸ್ಟೆಪ್ ಹಾಕಿರುವ ವಿಡಿಯೊವೊಂದು ವೈರಲ್ ಆಗ್ತಾಯಿದೆ.  ಈ ವಿಡಿಯೋಗೆ ಸುದೀಪ್ ಹಾಡಿರುವ 'ಮನ್ಸಿಂದ ಯಾರೂನೂ ಕೆಟ್ಟೋರಲ್ಲ' ಹಾಡನ್ನು ಹಾಕಲಾಗಿದೆ.  ಸದ್ಯ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ. 

ಸ್ಯಾಂಡಲ್‌ವುಡ್ ಆರಡಿ ಹೀರೋಗಳಾದ ದರ್ಶನ್ ಹಾಗೂ ಸುದೀಪ್ ಇಬ್ಬರ ನಡುವೆ ಅಷ್ಟಕ್ಕಷ್ಟೇ ಅನ್ನುವಂತಾಗಿದೆ. ದರ್ಶನ್ ಹಾಗೂ ಸುದೀಪ್ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಸ್ಟೆಪ್ ಹಾಕಿರುವ ವಿಡಿಯೊವೊಂದು ವೈರಲ್ ಆಗ್ತಾಯಿದೆ.

ದರ್ಶನ್ ಬಗ್ಗೆ ಈ ರೀತಿ ಹೇಳಿದ್ರಾ 'ಒಡೆಯ' ನಟಿ?

ಈ ವಿಡಿಯೋಗೆ ಸುದೀಪ್ ಹಾಡಿರುವ 'ಮನ್ಸಿಂದ ಯಾರೂನೂ ಕೆಟ್ಟೋರಲ್ಲ' ಹಾಡನ್ನು ಹಾಕಲಾಗಿದೆ.  ಸದ್ಯ ವಿಡಿಯೋ ಎಲ್ಲಾ ಕಡೆ ವೈರಲ್ ಆಗಿದೆ. 

Video Top Stories