ಕೋಟೆ ನಾಡಲ್ಲಿ ದರ್ಶನ್; ಶೂಟಿಂಗ್‌ಗೂ ಮುನ್ನ ಟೆಂಪಲ್ ರನ್!

ಕೋಟೆ ನಾಡು ಚಿತ್ರದುರ್ಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಗಂಡುಗಲಿ ಮದಕರಿ ನಾಯಕ' ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ.  ಶೂಟಿಂಗ್‌ಗೂ ಮುನ್ನ ಅಲ್ಲಿನ ಖ್ಯಾತ ದೇಗುಲಗಳಾದ ನೀಲಕಂಠೇಶ್ವರ, ಬರಗೇರಮ್ಮ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್‌ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಾಥ್ ನೀಡಿದ್ದಾರೆ.  

Share this Video
  • FB
  • Linkdin
  • Whatsapp

ಕೋಟೆ ನಾಡು ಚಿತ್ರದುರ್ಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ 'ಗಂಡುಗಲಿ ಮದಕರಿ ನಾಯಕ' ಚಿತ್ರದ ಶೂಟಿಂಗ್‌ನಲ್ಲಿ ಭಾಗಿಯಾಗಲಿದ್ದಾರೆ. ಶೂಟಿಂಗ್‌ಗೂ ಮುನ್ನ ಅಲ್ಲಿನ ಖ್ಯಾತ ದೇಗುಲಗಳಾದ ನೀಲಕಂಠೇಶ್ವರ, ಬರಗೇರಮ್ಮ ದೇವಾಲಯಗಳಿಗೆ ಭೇಟಿ ಕೊಟ್ಟಿದ್ದಾರೆ. ಉಚ್ಚಂಗಿ ಯಲ್ಲಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದರ್ಶನ್‌ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಾಥ್ ನೀಡಿದ್ದಾರೆ.

- ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Related Video