
ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್: ಇಬ್ಬರ ಅರೆಸ್ಟ್, ಫ್ಯಾನ್ಸ್ ವಾರ್‌ಗೆ ಬ್ರೇಕ್
ಇತ್ತೀಚೆಗೆ ಸ್ಯಾಂಡಲ್‌ವುಡ್ ಫ್ಯಾನ್ಸ್ ವಾರ್ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿದೆ.
ಇತ್ತೀಚೆಗೆ ಸ್ಯಾಂಡಲ್‌ವುಡ್ ಫ್ಯಾನ್ಸ್ ವಾರ್ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಅಶ್ಲೀಲ ಕಾಮೆಂಟ್ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿದೆ. ಸೈಬರ್ ಠಾಣೆಗೆ ದೂರು ನೀಡಿದ ಬಳಿಕ ತನಿಖೆ ನಡೆದು, ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು ಮತ್ತು ದಾವಣಗೆರೆಯ ಇಂಜಿನಿಯರ್ ನಿತಿನ್ ಬಂಧನಕ್ಕೊಳಗಾಗಿದ್ದಾರೆ. ಇನ್ನೂ ಕೆಲವರ ಬಂಧನ ಸಾಧ್ಯತೆ ಇದೆ. ಫ್ಯಾನ್ಸ್ ಹೆಸರಿನಲ್ಲಿ ಮಾಡಿದ ಈ ಕೃತ್ಯ ಅಕ್ಷಮ್ಯವೆಂದು ಪೊಲೀಸರು ತಿಳಿಸಿದ್ದಾರೆ.