ದರ್ಶನ್ ಪತ್ನಿ ವಿಜಯಲಕ್ಷ್ಮಿ ಖಾತೆ ಹ್ಯಾಕ್; ಅಭಿಮಾನಿಗಳು ಏನು ಹೇಳಿದ್ರು ಗೊತ್ತಾ?
ಜಾಲೆಂಜಿಂಗ್ ಸ್ಟಾರ್ ದರ್ಶನ್ ಸ್ನೇಹಿತರ ಜೊತೆ ಜಾಲಿ ಮೂಡ್‌ನಲ್ಲಿದ್ದರೆ ಇತ್ತ ಪತ್ನಿ ವಿಜಯಲಕ್ಷ್ಮಿ ಹ್ಯಾಕರ್ಸ್‌ಗಳ ಬಗ್ಗೆ ಸ್ಪಷ್ಟನೆ ನೀಡುತ್ತಿದ್ದಾರೆ. ಹೌದು ಕೆಲ ದಿನಗಳ ಹಿಂದೆ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾ ಖಾತೆ ಹ್ಯಾಕ್ ಆಗಿದ್ದು ಕೆಲ ಕಿಡಿಗೇಡಿಗಳು ಯಾವುದೋ ಲಿಂಕ್ ಶೇರ್ ಮಾಡಿಕೊಂಡಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ವಿಜಯ್‌ಲಕ್ಷ್ಮಿ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment