'ಹೋಪ್‌'ಗೆ ಡಿಸಿಎಂ ಅಶ್ವತ್ಥ್ ನಾರಾಯಣ್ ಸಾಥ್

ಹೋಪ್ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಹೊಸ ಸಿನಿಮಾ. ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ.  ಹೋಪ್ ಸಿನಿಮಾದಲ್ಲಿ ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ ಮತ್ತು ಶ್ವೇತಾ ಶ್ರೀವಾತ್ಸವ್ ಸೇರಿದಂತೆ ಅನೇಕ ಕಲಾವಿದರು ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಟ್ರೇಲರ್ ಅನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭಹಾರೈಸಿದ್ದಾರೆ. ಚಿತ್ರಕ್ಕೆ ಅಶ್ವತ್ಥ್ ನಾರಾಯಣ್ ಸಾಥ್ ನೀಡಿರುವುದು ಚಿತ್ರತಂಡಕ್ಕೆ ಮತ್ತಷ್ಟ ಬಲ ಬಂದಿದೆ. ವಿಶೇಷ ಎಂದರೇ ಈ ಸಿನಿಮಾಗೆ ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.  
 

First Published Jun 26, 2022, 3:36 PM IST | Last Updated Jun 26, 2022, 3:36 PM IST

ಹೋಪ್ ಸ್ಯಾಂಡಲ್‌ವುಡ್‌ನಲ್ಲಿ ರಿಲೀಸ್‌ಗೆ ರೆಡಿಯಾಗಿರುವ ಹೊಸ ಸಿನಿಮಾ. ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ.  ಹೋಪ್ ಸಿನಿಮಾದಲ್ಲಿ ಸುಮಲತಾ ಅಂಬರೀಷ್, ಪ್ರಮೋದ್ ಶೆಟ್ಟಿ ಮತ್ತು ಶ್ವೇತಾ ಶ್ರೀವಾತ್ಸವ್ ಸೇರಿದಂತೆ ಅನೇಕ ಕಲಾವಿದರು ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೆ ಟ್ರೈಲರ್ ರಿಲೀಸ್ ಆಗಿದೆ. ಅಂದಹಾಗೆ ಹೋಪ್ ಟ್ರೇಲರ್ ಅನ್ನು ಡಿಸಿಎಂ ಅಶ್ವತ್ಥ್ ನಾರಾಯಣ್ ರಿಲೀಸ್ ಮಾಡುವ ಮೂಲಕ ಸಿನಿಮಾ ತಂಡಕ್ಕೆ ಶುಭಹಾರೈಸಿದ್ದಾರೆ. ಚಿತ್ರಕ್ಕೆ ಅಶ್ವತ್ಥ್ ನಾರಾಯಣ್ ಸಾಥ್ ನೀಡಿರುವುದು ಚಿತ್ರತಂಡಕ್ಕೆ ಮತ್ತಷ್ಟ ಬಲ ಬಂದಿದೆ. ವಿಶೇಷ ಎಂದರೇ ಈ ಸಿನಿಮಾಗೆ ಖ್ಯಾತ ಸ್ನೂಕರ್ ಆಟಗಾರ್ತಿ ವರ್ಷಾ ಸಂಜೀವ್ ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.