Asianet Suvarna News Asianet Suvarna News

'ಮಾನ್ಸೂನ್‌ ರಾಗ' ಚಿತ್ರದ ರಾಗ ಸುಧಾ ಮೇಕಿಂಗ್ ವಿಡಿಯೋ ರಿಲೀಸ್!

ಡಾಲಿ ಧನಂಜಯ್ ಮತ್ತು ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮಾನ್ಸೂನ್ ರಾಗ ಸಿನಿಮಾದ ರಾಗ ಸುಧಾರ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಸಿನಿ ರಸಿಕರ ಗಮನ ಸೆಳೆಯಿತ್ತು. ಈಗ ಅದೇ ಹಾಡಿನ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಪ್ರತಿಯೊಂದು ದೃಶ್ಯಕ್ಕೂ ಎಷ್ಟು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಈ ವಿಡಿಯೋದಲ್ಲಿ ಗೊತ್ತಾಗುತ್ತದೆ. ಆಗಸ್ಟ್‌ 19 ಮಾನ್ಸೂನ್ ರಾಗ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ.

First Published Jul 26, 2022, 2:07 PM IST | Last Updated Jul 26, 2022, 2:07 PM IST

ಡಾಲಿ ಧನಂಜಯ್ ಮತ್ತು ರಚಿತಾ ರಾಮ್ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಮಾನ್ಸೂನ್ ರಾಗ ಸಿನಿಮಾದ ರಾಗ ಸುಧಾರ ಹಾಡು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿ ಸಿನಿ ರಸಿಕರ ಗಮನ ಸೆಳೆಯಿತ್ತು. ಈಗ ಅದೇ ಹಾಡಿನ ಮೇಕಿಂಗ್ ವಿಡಿಯೋ ಬಿಡುಗಡೆಯಾಗಿದೆ. ಪ್ರತಿಯೊಂದು ದೃಶ್ಯಕ್ಕೂ ಎಷ್ಟು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಈ ವಿಡಿಯೋದಲ್ಲಿ ಗೊತ್ತಾಗುತ್ತದೆ. ಆಗಸ್ಟ್‌ 19 ಮಾನ್ಸೂನ್ ರಾಗ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment