ಧನ್ವೀರ್ ಕಾಂಟ್ರವರ್ಸಿ: ಅಷ್ಟಕ್ಕೂ ಆಗಿದ್ದೇನು..? ಇಲ್ನೋಡಿ ವಿಡಿಯೋ

ಧನ್ವೀರ್ ಸಿನಿಮಾ ವಿಚಾರವಾಗಿ ಕಾಂಟ್ರವರ್ಸಿ ಮಾಡಿಲ್ಲ. ಕಾಡಿಗೆ ಅತಿಕ್ರಮ ಪ್ರವೇಶ ಮಾಡಿ ಅರಣ್ಯಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆಗಿದ್ದೇನು..? ಇಲ್ಲಿ ನೋಡಿ ವಿಡಿಯೋ

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನಲ್ಲಿ ನಂದೇ ಬಜಾರ್ ಎಂದು ಎಂಟ್ರಿ ಕೊಟ್ಟಿದ್ದ ನಟ ಧನ್ವೀರ್ ಮೊದಲ ಸಿನಿಮಾದಲ್ಲಿ ಭರ್ಜರಿಯಾಗಿ ಎಂಟ್ರಿ ಕೊಟ್ಟು, ಸದ್ಯ ಎರಡನೇ ಸಿನಿಮಾ ಇನ್ನೇನು ಶುರು ಮಾಡಬೇಕು ಎನ್ನುವಷ್ಟರಲ್ಲಿ ಕಾಂಟ್ರವರ್ಸಿ ಕ್ರಿಯೇಟ್ ಮಾಡಿಕೊಂಡಿದ್ದಾರೆ.

ಅಂದಹಾಗೆ ಧನ್ವೀರ್ ಸಿನಿಮಾ ವಿಚಾರವಾಗಿ ಕಾಂಟ್ರವರ್ಸಿ ಮಾಡಿಲ್ಲ. ಕಾಡಿಗೆ ಅತಿಕ್ರಮ ಪ್ರವೇಶ ಮಾಡಿ ಅರಣ್ಯಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆಗಿದ್ದೇನು..? ಇಲ್ಲಿ ನೋಡಿ ವಿಡಿಯೋ

Related Video