Asianet Suvarna News Asianet Suvarna News

ಸೆನ್ಸೇಷನ್‌ ಕ್ರಿಯೇಟ್ ಮಾಡುತ್ತಿದೆ 'ನಿನ್ನ ಸನಿಹಕೆ'; ಅಣ್ಣಾವ್ರ ಮೊಮ್ಮಗಳ ಮೊದಲ ಸಿನಿಮಾ!

ಡಾ.ರಾಜ್‌ಕುಮಾರ್ ಮೊಮ್ಮಗಳು ಧನ್ಯ ರಾಮ್‌ಕುಮಾರ್ ಚೊಚ್ಚಲ ಸಿನಿಮಾ 'ನಿನ್ನ ಸನಿಹಕೆ' ಬಿಡುಗಡೆಗೂ ಮುನ್ನವೇ ಸೆನ್ಸೇಷನ್ ಕ್ರಿಯೇಟ್ ಮಾಡುತ್ತಿದೆ. ಅದರಲ್ಲೂ ವಾಸುಕಿ ವೈಭವ್ ಹಾಗೂ ರಘು ದೀಕ್ಷಿತ್ ಕಾಂಬಿನೇಷನ್‌ನಲ್ಲಿ ಮೂಡಿ ಬಂದಿರುವ ಹಾಡು ಬೇರೊಂದು ಲೋಕಕ್ಕೆ ಕರೆದುಕೊಂಡು ಹೋಗುತ್ತದೆ...
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories