ಹಾಯ್‌ ಸರ್‌ ಕಮ್‌ ನೋ; ರಶ್ಮಿಕಾ ಡೈಲಾಗ್‌ನ ಧ್ರುವ ಬಾಯಲ್ಲಿ ಕೇಳಿ!

ಚಿತ್ರಮಂದಿರಗಳಲ್ಲಿ ಬಾಕ್ಸ್‌ ಆಫೀಸ್‌ ಕಲೆಕ್ಷನ್ ಧೂಳೆಬ್ಬಿಸುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದ ಈ ಒಂದು ದೃಶ್ಯ ಹಿಡಿದು ರಶ್ಮಿಕಾ ಮಂದಣ್ಣ ಕಾಲೆಳೆಯುತ್ತಿದ್ದಾರೆ ನೆಟ್ಟಿಗರು. ಟ್ರೋಲ್ ಪೇಜ್‌ನಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನೇ ಇಲ್ಲಿಯೂ ತೋರಿಸಲಾಗಿದೆ.
 
Share this Video
  • FB
  • Linkdin
  • Whatsapp

ಚಿತ್ರಮಂದಿರಗಳಲ್ಲಿ ಬಾಕ್ಸ್‌ ಆಫೀಸ್‌ ಕಲೆಕ್ಷನ್ ಧೂಳೆಬ್ಬಿಸುತ್ತಿರುವ ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾದ ಈ ಒಂದು ದೃಶ್ಯ ಹಿಡಿದು ರಶ್ಮಿಕಾ ಮಂದಣ್ಣ ಕಾಲೆಳೆಯುತ್ತಿದ್ದಾರೆ ನೆಟ್ಟಿಗರು. ಟ್ರೋಲ್ ಪೇಜ್‌ನಲ್ಲಿ ವೈರಲ್ ಆಗುತ್ತಿರುವ ವಿಡಿಯೋವನ್ನೇ ಇಲ್ಲಿಯೂ ತೋರಿಸಲಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video