ಮಾರ್ಟಿನ್ ಫಸ್ಟ್‌ ಲುಕ್ ಕಂಡು ಧ್ರುವ ಸರ್ಜಾ ಹುಡುಗರು ದಿಲ್‌ದಾರ್!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾರನ್ನ 'ಅದ್ಧೂರಿ'ಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿಕೊಟ್ಟ ಎಪಿ ಆರ್ಜುನ್ ಇದೀಗ 9 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. ಪೊಗರು ಚಿತ್ರದಲ್ಲಿ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ 'ಮಾರ್ಟಿನ್' ಚಿತ್ರಕ್ಕೆ ಸಖತ್ ಯಂಗ್ ಆಗಿ ಕಾಣಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಧ್ರುವ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.  

Share this Video
  • FB
  • Linkdin
  • Whatsapp

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾರನ್ನ 'ಅದ್ಧೂರಿ'ಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿಕೊಟ್ಟ ಎಪಿ ಆರ್ಜುನ್ ಇದೀಗ 9 ವರ್ಷಗಳ ನಂತರ ಮತ್ತೆ ಒಂದಾಗಿದ್ದಾರೆ. ಪೊಗರು ಚಿತ್ರದಲ್ಲಿ ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡ ಧ್ರುವ ಸರ್ಜಾ 'ಮಾರ್ಟಿನ್' ಚಿತ್ರಕ್ಕೆ ಸಖತ್ ಯಂಗ್ ಆಗಿ ಕಾಣಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಧ್ರುವ ಬಾಡಿ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video