ಮಿಸ್‌ ಮಾಡ್ಕೊಳ್ಳ ಬೇಡ್ರಪ್ಪೋ! ಪೊಗರು ಸಿನಿಮಾ ಟಿಕೆಟ್‌ ಫುಲ್‌ sold out

ಫೆ.19ರಂದು ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಧ್ರುವ ಸರ್ಜಾ ಪೊಗರು ಸಿನಿಮಾ ಬಿಡುಗಡೆಯಾಗುತ್ತಿದೆ. ಮೂರು ದಿನ ಮುನ್ನವೇ ಆನ್‌ಲೈನ್‌ ಬುಕ್ಕಿಂಗ್ ಓಪನ್ ಆಗಿದ್ದು, ಟಿಕೆಟ್‌ಗಳು ಫುಲ್ ಮಾರಾಟವಾಗಿದೆ. ಬೆಳಗ್ಗೆ 6 ಗಂಟೆಗೆ ಫಸ್ಟ್ ಶೋ ಶುರುವಾಗಲಿದೆ. ಲಾಕ್‌ಡೌನ್‌ ನಂತರ ರಿಲೀಸ್ ಆಗುತ್ತಿರುವ ಮೊದಲ ಬಿಗ್ ಬಜೆಟ್‌ ಸಿನಿಮಾ ಹೇಗಿರಲಿದೆ ಎಂದು ಕಾದು ನೋಡಬೇಕಿದೆ.

Share this Video
  • FB
  • Linkdin
  • Whatsapp

ಫೆ.19ರಂದು ಕನ್ನಡ, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಧ್ರುವ ಸರ್ಜಾ ಪೊಗರು ಸಿನಿಮಾ ಬಿಡುಗಡೆಯಾಗುತ್ತಿದೆ. ಮೂರು ದಿನ ಮುನ್ನವೇ ಆನ್‌ಲೈನ್‌ ಬುಕ್ಕಿಂಗ್ ಓಪನ್ ಆಗಿದ್ದು, ಟಿಕೆಟ್‌ಗಳು ಫುಲ್ ಮಾರಾಟವಾಗಿದೆ. ಬೆಳಗ್ಗೆ 6 ಗಂಟೆಗೆ ಫಸ್ಟ್ ಶೋ ಶುರುವಾಗಲಿದೆ. ಲಾಕ್‌ಡೌನ್‌ ನಂತರ ರಿಲೀಸ್ ಆಗುತ್ತಿರುವ ಮೊದಲ ಬಿಗ್ ಬಜೆಟ್‌ ಸಿನಿಮಾ ಹೇಗಿರಲಿದೆ ಎಂದು ಕಾದು ನೋಡಬೇಕಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video