ರಿಲೀಸ್‌ ಆದ ಒಂದೇ ತಿಂಗಳಿಗೆ ಟಿವಿಯಲ್ಲಿ 'ಪೊಗರು' ಸಿನಿಮಾ?

ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ರಿಲೀಸ್ ಆದ ಒಂದೇ ವಾರದಲ್ಲಿ ಹಾಕಿದ ಬಂಡವಾಳವನ್ನು ಪಡೆದುಕೊಂಡಿದೆ. ಸಿನಿಮಾ ರಿಲೀಸ್ ಆದಾಗು ಸಣ್ಣ ಪುಟ್ಟ ಅಡಚಣೆ ಎದುರಾದರೂ, ಒಂದು ಮಟ್ಟಕ್ಕೆ ಹೆಸರು ಮಾಡಿದೆ. ಆದರೆ ಗಾಂಧಿ ನಗರದಲ್ಲಿ ಈಗ ಹರಿದಾಡುತ್ತಿರುವ ಸುದ್ದಿ ಏನೆಂದರೆ...ಖಾಸಗಿ ಟಿವಿ ಚಾನೆಲ್‌ನಲ್ಲಿ ಪೊಗರು ಚಿತ್ರ ಪ್ರಸಾರವಾಗಲಿದೆ ಎಂದು. ಇದು ನಿಜವೇ?
 
Share this Video
  • FB
  • Linkdin
  • Whatsapp

ಧ್ರುವ ಸರ್ಜಾ ಅಭಿನಯದ ಪೊಗರು ಸಿನಿಮಾ ರಿಲೀಸ್ ಆದ ಒಂದೇ ವಾರದಲ್ಲಿ ಹಾಕಿದ ಬಂಡವಾಳವನ್ನು ಪಡೆದುಕೊಂಡಿದೆ. ಸಿನಿಮಾ ರಿಲೀಸ್ ಆದಾಗು ಸಣ್ಣ ಪುಟ್ಟ ಅಡಚಣೆ ಎದುರಾದರೂ, ಒಂದು ಮಟ್ಟಕ್ಕೆ ಹೆಸರು ಮಾಡಿದೆ. ಆದರೆ ಗಾಂಧಿ ನಗರದಲ್ಲಿ ಈಗ ಹರಿದಾಡುತ್ತಿರುವ ಸುದ್ದಿ ಏನೆಂದರೆ...ಖಾಸಗಿ ಟಿವಿ ಚಾನೆಲ್‌ನಲ್ಲಿ ಪೊಗರು ಚಿತ್ರ ಪ್ರಸಾರವಾಗಲಿದೆ ಎಂದು. ಇದು ನಿಜವೇ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video